Advertisement
ಕುಸುಮಾಧರ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿ ಕೊಂಡಿರ ಬಹುದೆಂದು ಶಂಕೆ ವ್ಯಕ್ತವಾಗಿದೆ. ಸುಮಾರು 10 ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ.ಯಲ್ಲಿ ಕಾರ್ಯ ನಿರ್ವಹಿ ಸುತ್ತಿದ್ದರು. ಕೆಲವು ತಿಂಗಳುಗಳ ಹಿಂದೆ ಇವರಿಗೆ ಮದುವೆಯಾಗಿತ್ತು. ಮೃತರು ತಾಯಿ, ಪತ್ನಿ, ಸಹೋದರರನ್ನು ಅಗಲಿದ್ಧಾರೆ Advertisement
Train: ರೈಲ್ವೇ ಟ್ರ್ಯಾಕ್‌ನಲ್ಲಿ ಮೃತದೇಹ ಪತ್ತೆ
11:33 PM Apr 07, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.