Advertisement

ಬಿ ಬಿ ಎಂ ಪಿ ಆಯುಕ್ತ ಮಂಜುನಾಥ್ ಪ್ರಸಾದ್ ವರ್ಗಾವಣೆ

06:55 PM Mar 31, 2021 | Team Udayavani |

ಬೆಂಗಳೂರು:  ಒಟ್ಟು 22 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

Advertisement

ಇದನ್ನೂ ಓದಿ:ಸಿಎಂ ಯಡಿಯೂರಪ್ಪ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ ಈಶ್ವರಪ್ಪ

ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.ಅದೇ ರೀತಿ ಬಿಬಿಎಂಪಿ ಆಡಳಿತ ಅಧಿಕಾರಿಯಾಗಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಲಾಗಿದ್ದು, ಮಂಜುನಾಥ ಪ್ರಸಾದ್ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.ನೂತನ ಆಯುಕ್ತ ಗೌರವ್ ಗುಪ್ತಾ ಅವರಿಗೆ ಹೆಚ್ಚುವರಿ ಹೊಣೆಯಾಗಿ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಇಲಾಖೆ ಹೊಣೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next