Advertisement
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾಗಿ ಎಂಟು ತಿಂಗಳು ಆಗಿದೆ. ಯಾವುದೇ ಕಾಮಗಾರಿಗಳು ಶುರುವಾಗಿಲ್ಲ. ಆದ್ದರಿಂದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಆಗಿಲ್ಲ. ಆದರೆ, ಸಣ್ಣಪುಟ್ಟ ವರ್ಗಾವಣೆಗಳು ನಡೆಯುತ್ತಿವೆ ಎಂದು ಹೇಳಿದರು.
Advertisement
Congress; ಸರ್ಕಾರದಲ್ಲಿ ವರ್ಗಾವಣೆಗಳು ನಡೆಯುತ್ತಿವೆ: ಕಾಂಗ್ರೆಸ್ ಮುಖಂಡ ಬಿ.ಶಿವರಾಂ ಆರೋಪ
02:10 PM Feb 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.