Advertisement

ಸಾರಿಗೆ ನೌಕರರ ಮುಷ್ಕರ : ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು!

05:39 PM Apr 06, 2021 | Team Udayavani |

ಬೆಂಗಳೂರು :  ಸಾರಿಗೆ ನೌಕರರು ನಾಳೆ ಮುಷ್ಕರವನ್ನು ಹಮ್ಮಿಕೊಂಡಿದ್ದು, ಇದರ ಹಿನ್ನೆಲೆಯಲ್ಲಿ ಮಧ್ಯರಾತ್ರಿಯವರೆಗೂ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

Advertisement

ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತೀ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ.  ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟ ಇರಲಿದೆ.

ಇನ್ನು ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ರೈಲು ಓಡಾಟ್ಕೂ ಅವಕಾಶ ಕೊಡುವಂತೆ ಮನವಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next