ಬೆಂಗಳೂರು : ಬುಧವಾರ (ಮಾ.7) ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಸರ್ಕಾರಿ ಬಸ್ ಗಳ ಬದಲಿಗೆ ಖಾಸಗಿ ಬಸ್ ಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಕೆಎಸ್ ಆರ್ ಟಿಸಿ ಮುಖ್ಯ ಸಂಚಾರಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
Advertisement
KSRTC ಮತ್ತು BMTC ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್ ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. 8000 ಖಾಸಗಿ ಬಸ್ ಮತ್ತು ಕ್ಯಾಬ್ ಗಳ ವ್ಯವಸ್ಥೆ ಮಾಡಲಾಗಿದೆ.