Advertisement

ನಾಳೆ ಸಾರಿಗೆ ನೌಕರರ ಮುಷ್ಕರ ಪ್ರಯಾಣಿಕರಿಗೆ ಇಂದೇ ತಟ್ಟಿದ ಬಂದ್ ಬಿಸಿ

09:49 PM Apr 06, 2021 | Team Udayavani |
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ನೌಕರರು ನಾಳೆ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ. ಇದರ ಬಿಸಿ ಈಗಗಲೇ ಪ್ರಯಾಣಿಕರಿಗೆ ತಟ್ಟುತ್ತಿದ್ದು, ಬೆಂಗಳೂರಿನ ಹಲವಾರು ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.
Advertisement

Udayavani is now on Telegram. Click here to join our channel and stay updated with the latest news.

Next