Advertisement
ಕಾಫಿ ಎಸ್ಟೇಟ್ ಒಳಗೆ ಈಶ್ವರ ದೇವಸ್ಥಾನವಿದ್ದು, ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಅಗೆಯುತ್ತಿದ್ದಾಗ ನಿಧಿ ಗೋಚರಿಸಿದೆ.ಬಂಗಾರವನ್ನು ಹೋಲುವ 1 ಕೆಜಿ 150 ಗ್ರಾಂ ತೂಕದ ಆಭರಣ ದೊರೆತಿದೆ.
Advertisement
Madikeri: ಕೊಡಗಿನ ಕಾಫಿ ತೋಟದಲ್ಲಿ ನಿಧಿ ಪತ್ತೆ
11:23 PM Nov 12, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.