Advertisement
ತಾಲೂಕಿನ ರಾಂಪುರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಸಭೆಯಲ್ಲಿ ಅವರು ಮಾತನಾಡಿದರು. ಸಮುದಾಯ ಆರೋಗ್ಯ ಕೇಂದ್ರದಲ್ಲಿ 7 ಕೋವಿಡ್ ಪ್ರಕರಣದಲ್ಲಿ 3 ಪ್ರಕರಣಗಳಲ್ಲಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಳಿದ ಇಬ್ಬರು ರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ 3 ಪ್ರಕರಣಗಳಲ್ಲಿ ಚಿತ್ರದುರ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳಾದ ವಿದ್ಯುತ್, ನೀರು, ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಇತ್ಯಾದಿ ಸೌಲಭ್ಯಗಳನ್ನು ಇಟ್ಟುಕೊಂಡು ಕಾರ್ಯನಿರ್ವಹಿಸಬೇಕೆಂದರು.
Advertisement
ಮುಂಜಾಗ್ರತಾ ಕ್ರಮ ಅನುಸರಿಸಿ ಚಿಕಿತ್ಸೆ ಕೊಡಿ: ಡಾ|ಪಾಲಾಕ್ಷ
03:49 PM Jul 13, 2020 | Suhan S |
Advertisement
Udayavani is now on Telegram. Click here to join our channel and stay updated with the latest news.