Advertisement
ಸಾಲು ಮರದ ತಿಮ್ಮಕ್ಕ ಅವರು ಯಾವುದೇ ಆಸ್ಪತ್ರೆಗೆ ದಾಖಲಾದರೆ ಆ ಆಸ್ಪತ್ರೆಯವರು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಗೆ ಮಾಹಿತಿ ನೀಡಿ ಈ ಆದೇಶವನ್ನೇ ಭರವಸೆ ಪತ್ರವೆಂದು ಪರಿಗಣಿಸಿ ಚಿಕಿತ್ಸೆ ನೀಡಬೇಕು. ನಂತರ ಅಂತಿಮ ಬಿಲ್‌ಗಳ ಮೂಲ ಪ್ರತಿ ಹಾಗೂ ಆಸ್ಪತ್ರೆಯಿಂದ ಬಿಡುಗಡೆಯಾದ ಸಾರಾಂಶ ಪತ್ರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಗೆ ಸಲ್ಲಿಸಬೇಕು. ಬಳಿಕ ಆ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಪಾವತಿಸಲಾಗುವುದು ಎಂದು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಪಿ.ಎ.ಗೋಪಾಲ್ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ. Advertisement
ಸಾಲು ಮರದ ತಿಮ್ಮಕ್ಕನಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ
06:20 AM Jan 06, 2018 | |
Advertisement
Udayavani is now on Telegram. Click here to join our channel and stay updated with the latest news.