Advertisement

Thirthahalli: ರಸ್ತೆಗೆ ಅಡ್ಡಲಾಗಿ ಬಿದ್ದ ಮರ- ಟ್ರಾಫಿಕ್ ಜಾಮ್!

05:48 PM Aug 21, 2024 | Kavyashree |

ತೀರ್ಥಹಳ್ಳಿ: ಏಕಾಏಕಿ ಸುರಿದ ಧಾರಾಕಾರ ಮಳೆಗೆ ಮರವೊಂದು ಅಡ್ಡಲಾಗಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿದ್ದು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ಆ.21ರ ಬುಧವಾರ ಮಧ್ಯಾಹ್ನ ನಡೆದಿದೆ.

Advertisement

ತೀರ್ಥಹಳ್ಳಿ- ಶಿವಮೊಗ್ಗ ಸಂಚಾರ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ತುದೂರು ಬಳಿ ಮರವೊಂದು ಬಿದ್ದಿದ್ದು ಸಂಚಾರ ಸ್ಥಗಿತಗೊಂಡಿದೆ.

ಕಿ.ಮೀ ಗಟ್ಟಲೆ ಎರಡು ಬದಿಯಲ್ಲಿ ವಾಹನಗಳು ನಿಂತಿದ್ದು, ವಾಹನ ಸವಾರರು ಸಂಚರಿಸಲಾಗದೆ ಪರದಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next