Advertisement

ಕೋಡಿಂಬಾಡಿಯಲ್ಲಿ ರಸ್ತೆಗೆ ಉರುಳಿ ಬಿದ್ದ ಮರ: ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತ

10:44 AM Jun 14, 2021 | Team Udayavani |

ಪುತ್ತೂರು: ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಘಟನೆ ಜೂ.14ರಂದು ಬೆಳಿಗ್ಗೆ ನಡೆದಿದೆ.

Advertisement

ಮರ ಬಿದ್ದ ಪರಿಣಾಮ ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ.‌ ವಾಹನಗಳು ಸಾಲುಗಟ್ಟಿ ನಿಂತಿದೆ.

ಇದನ್ನೂ ಓದಿ:ಕಾಂಕ್ರೀಟ್ ಕಳಚಿತು,ಕಾರು ಬಾವಿಗೆ ಬಿತ್ತು:ಅವೈಜ್ಞಾನಿಕ ಪಾರ್ಕಿಂಗ್ ಜಾಗ ನಿರ್ಮಾಣದಿಂದ ಅವಾಂತರ

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮರ ಉರುಳಿ ಬಿದ್ದಿದ್ದು ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next