Advertisement

Police: ಅಡಿಕೆ ಕಳ್ಳರ ವಿಚಾರಣೆ; ವೀಡಿಯೋ ವೈರಲ್‌

12:23 AM Sep 07, 2023 | Team Udayavani |

ಬಂಟ್ವಾಳ: ತೋಟಕ್ಕೆ ನುಗ್ಗಿ ಅಡಿಕೆ ಕಳ್ಳತನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳರಿಬ್ಬರನ್ನು ಹಿಡಿದು ಅವರನ್ನು ವಿಚಾರಿಸುತ್ತಿರುವ ವೀಡಿಯೋ ವೈರಲ್‌ ಆಗಿದ್ದು, ಈ ಘಟನೆಯು ಮಣಿನಾಲ್ಕೂರು ಗ್ರಾಮದ ಹಂಡೀರಿನಲ್ಲಿ ನಡೆದಿದೆ ಎನ್ನಲಾಗಿದೆ.

Advertisement

ದೃಶ್ಯದಲ್ಲಿ ಇರುವ ಕಳ್ಳರು ಈ ಹಿಂದೆಯೂ ಹಲವು ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದು, ಕಳೆದ ಕೆಲವು ಸಮಯಗಳಿಂದ ಸ್ಥಳೀಯ ತೋಟಗಳಿಗೆ ನುಗ್ಗಿ ಅಡಿಕೆ ಕದಿಯುತ್ತಿದ್ದು, ಅದೇ ಕೃತ್ಯವನ್ನು ಮುಂದುವರಿಸಿದ ಸಂದರ್ಭದಲ್ಲಿ ಕೃಷಿಕರ ಕೈಗೆ ಸಿಕ್ಕಿ ಅವರನ್ನು ವಿಚಾರಿಸಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next