Advertisement
ಕೂಟದ ಮೊದಲ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿದೆ. ಆರಂಭಿಕ ಆಟಗಾರ್ತಿ ಸ್ಮತಿ ಮಂದನಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡರೂ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಇಂಗ್ಲೆಂಡ್ ವಿರುದ್ಧ ಗೆದ್ದು ಶುಭಾರಂಭ ಮಾಡಬೇಕಾಗಿದೆ. ಭಾರತ ತಂಡ ಒಮ್ಮೆ ಬ್ಯಾಟಿಂಗ್‌ನಲ್ಲಿ ಮಿಂಚಿದರೆ, ಮತ್ತೂಮ್ಮೆ ಬೌಲಿಂಗ್‌ನಲ್ಲಿ ಮಿಂಚುತ್ತಿದೆ. ಆದರೆ ಸಂಘಟನಾತ್ಮಕ ಹೋರಾಟ ಬರುತ್ತಿಲ್ಲ. ಇದುವೇ ದೊಡ್ಡ ತಲೆ ನೋವಾಗಿದೆ. ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ವಿರುದ್ಧ ನಡೆದ ಸರಣಿಯಲ್ಲಿ ಸೋಲುಂಡಿದೆ. ಹೀಗಾಗಿ ಭಾರತ ಮಾನಸಿಕವಾಗಿ ಮೇಲೆ ಏಳಬೇಕಾದರೆ ಗೆಲುವು ಅಗತ್ಯವಾಗಿದೆ. Advertisement
ತ್ರಿಕೋನ ಸರಣಿ: ಇಂದು ಭಾರತಕ್ಕೆ ಇಂಗ್ಲೆಂಡ್ ಎದುರಾಳಿ
06:25 AM Mar 25, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.