ಸಾಂವಿಧಾನಿಕ ಮಾನ್ಯತೆ ಪಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠವು ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ್ದು, ಈ ವಿಚಾರದಲ್ಲಿ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿ ಅರ್ಜಿಯನ್ನು ತಿರಸ್ಕರಿಸಿದೆ. ಕಳೆದ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣೆ ಕುರಿತಾದ ಮಸೂದೆಗೆ ಸಂಬಂಧಿಸಿ ಕೇಂದ್ರ ಸರಕಾರ ಅಧ್ಯಾದೇಶ ಹೊರಡಿಸಿತ್ತು.
Advertisement