Advertisement
ತ್ರಿವಳಿ ತಲಾಕ್ ಮಸೂದೆ ಎಂದು ತಿಳಿಯಲ್ಪಟ್ಟಿರುವ ಮುಸ್ಲಿಂ ಮಹಿಳಾ (ವೈವಾಹಿಕ ಹಕ್ಕುಗಳ ರಕ್ಷಣೆ) ಮಸೂದೆಯನ್ನು ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಅಂತರ-ಸಚಿವಾಲಯ ಸಮೂಹವು ಸಿದ್ಧಪಡಿಸಿದೆ. ಈ ಮಸೂದೆಯು ಯಾವುದೇ ರೂಪದಲ್ಲಿ ನೀಡಲ್ಪಡುವ ತ್ರಿವಳಿ ತಲಾಕ್ ಅಥವಾ ತಲಾಕ್ ಎ ಬಿದ್ದತ್ ಅನ್ನು ಕಾನೂನು ಬಾಹಿರ ಮತ್ತು ಅಸಿಂಧುವೆಂದು ಪರಿಗಣಿಸುತ್ತದೆ ಮತ್ತು ತ್ರಿವಳಿ ತಲಾಕ್ ನೀಡುವ ಮುಸ್ಲಿಂ ಪತಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನನ್ನೂ ವಿಧಿಸುತ್ತದೆ.
Advertisement
ಡಿ.28ರಂದು ಲೋಕಸಭೆಯಲ್ಲಿ ತ್ರಿವಳಿ ತಲಾಕ್ ಮಸೂದೆ ಮಂಡನೆ
03:12 PM Dec 27, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.