Advertisement
ಬಿಜೆಪಿ ಶಾಸಕಾಂಗ ಸಭೆಯಲ್ಲಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಉತ್ತರಾಖಂಡ್ ಸಿಎಂ ಎಂದು ಒಮ್ಮತದಿಂದ ನಿರ್ಧರಿಸಿದ್ದಾರೆ. ಶನಿವಾರ 3ಗಂಟೆಗೆ ರಾವತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. Advertisement
ತ್ರಿವೇಂದ್ರ ಸಿಂಗ್ ಗೆ ಉತ್ತರಾಖಂಡ್ ಸಿಎಂ ಪಟ್ಟ, ನಾಳೆ ಪ್ರಮಾಣವಚನ
04:49 PM Mar 17, 2017 | Sharanya Alva |
Advertisement
Udayavani is now on Telegram. Click here to join our channel and stay updated with the latest news.