Advertisement
ಇನ್ನು ಚಿತ್ರಕ್ಕೆ ಬಾಕಿಯಿರುವ ಎರಡು ಹಾಡುಗಳನ್ನು ಆಸ್ಟ್ರೇಲಿಯಾದಲ್ಲಿ ಚಿತ್ರೀಕರಿಸಲು ಚಿತ್ರತಂಡ ನಿರ್ಧರಿಸಿತ್ತು. ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ ಕೋವಿಡ್ 19 ಕಾರಣದಿಂದ ಅಲ್ಲಿಗೆ ತೆರಳುವ ಯೋಜನೆಯನ್ನು ಕೈಬಿಟ್ಟಿದೆ. ಸಹನಾಮೂರ್ತಿ ನಿರ್ದೇಶನದ “ತ್ರಿವಿಕ್ರಮ’ ಚಿತ್ರದ ಚಿತ್ರೀಕರಣ ಈ ಹಿಂದೆ ಕೊರೆಯುವ ಚಳಿಯ ನಡುವೆಯೂ ಕೊಡಚಾದ್ರಿಯ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ನಡೆದಿತ್ತು. ಅಂದಹಾಗೆ, ಇದುವರೆಗೆ ಮಾತಿನ ಭಾಗ, ಹಾಡು, ಫೈಟು ಸನ್ನಿವೇಶಗಳನ್ನು ಚಿತ್ರೀಕರಿಸಲಾಗಿದೆ. “ತ್ರಿವಿಕ್ರಮ’ ಶುರುವಿಗೆ ಮುನ್ನವೇ ಜೋರು ಸುದ್ದಿ ಮಾಡಿತ್ತು.
Advertisement
ಹಾಡುಗಳ ಚಿತ್ರೀಕರಣದತ್ತ “ತ್ರಿವಿಕ್ರಮ’
07:52 AM Jul 07, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.