Advertisement

ಧಾರಾಕಾರ ಮಳೆ ಕೊಡಗು ಜಿಲ್ಲೆ ಶಾಲಾ ಕಾಲೇಜುಗಳಿಗೆ ನಾಳೆ ರಜೆ 

08:13 PM Aug 28, 2017 | Team Udayavani |

ಕೊಡಗು : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಆಗಸ್ಟ್ 29 ರಂದು ರಜೆ ನೀಡಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಆದೇಶ ಹೊರಡಿಸಿದ್ದಾರೆ.

Advertisement

  

Advertisement

Udayavani is now on Telegram. Click here to join our channel and stay updated with the latest news.

Next