Advertisement

ಮರಕ್ಕೆ ಗುದ್ದಿದ ಭಕ್ತರಿದ್ದ ಟ್ರಕ್; ಸ್ಥಳದಲ್ಲೇ 10 ಮಂದಿ ಸಾವು, ಏಳು ಮಂದಿಗೆ ಗಾಯ

09:50 AM Jun 23, 2022 | Team Udayavani |

ಲಕ್ನೋ: ತೀರ್ಥಯಾತ್ರಯಿಂದ ಹಿಂದೆ ಬರುತ್ತಿದ್ದ ಭಕ್ತರಿದ್ದ ಟ್ರಕ್ಕೊಂದು ಮರಕ್ಕೆ ಗುದ್ದಿದ ಪರಿಣಾಮ ಹತ್ತು ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಫಿಲಿಭಿಟ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ.

Advertisement

ಭಕ್ತರು ಟ್ರಕ್ ನಲ್ಲಿ ಹರಿದ್ವಾರದಿಂದ ಲಖೀಂಪುರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಇಂದು ಮುಂಜಾನೆ ಸುಮಾರು 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಹತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬರೇಲಿ ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ:ಮಹಾ ಬಿಕ್ಕಟ್ಟು: ಮುಖ್ಯಮಂತ್ರಿ ನಿವಾಸ ತೊರೆದ ಉದ್ಧವ್ ಠಾಕ್ರೆ

ಈ ರಸ್ತೆ ಅಪಘಾತವು ಗಜ್ರೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next