Advertisement

ಮಚ್ಚಿನ: ನಿಯಂತ್ರಣ ತಪ್ಪಿ ಚರಂಡಿಗೆ ಜಾರಿದ ಲಾರಿ

09:28 AM Aug 04, 2019 | Team Udayavani |

ಬೆಳ್ತಂಗಡಿ: ಬಳ್ಳಮಂಜ ಸಮೀಪದ ಮಚ್ಚಿನದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜಲ್ಲಿ ಹೇರಿಕೊಂಡು ಬರುತ್ತಿದ್ದ ಲಾರಿ ಮೋರಿಗೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಶನಿವಾರ ಸಂಭವಿಸಿದೆ.

Advertisement

ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಾಮದಪದವಿನ ಟಿಪ್ಪರ್‌ನಲ್ಲಿ ಕಡಬಕ್ಕೆ ಜಲ್ಲಿ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next