Advertisement

ಪಲ್ಟಿಯಾದ ಗೇರುಬೀಜ ಸಾಗಾಟದ ಲಾರಿ: ರಸ್ತೆಯಲ್ಲಿ ಚೆಲ್ಲಿದ ಅಪಾರ ಪ್ರಮಾಣದ ಗೇರುಬೀಜ

11:35 AM May 30, 2023 | Team Udayavani |

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಗೇರುಬೀಜ ಸಾಗಾಟದ ಲಾರಿಯೊಂದು ಪಲ್ಟಿಯಾಗಿ ಬಿದ್ದ ಘಟನೆ ಉಡುಪಿಯ ಬಲಾಯಿಪಾದೆ ಕ್ರಾಸ್ ನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

Advertisement

ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನ‌ರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಮುಗಿಯಿತು ಮನದಣಿಯ ತಣಿಸಿದ IPL 2023: ಯಾರಿಗೆ ಯಾವ ಪ್ರಶಸ್ತಿ ಸಿಕ್ಕಿತು?ಇಲ್ಲಿದೆ Full list

ಲಾರಿ ಪಲ್ಟಿಯಾದ ರಭಸಕ್ಕೆ ಲಾರಿಯಲ್ಲಿದ್ದ ಅಪಾರ ಪ್ರಮಾಣದ ಗೇರುಬೀಜ ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಾರಿಯ ಮುಂಭಾಗಕ್ಕೆ ಹಾನಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next