Advertisement
ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಲು ಮುಂದಾಗಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಇಬ್ಬರು ಅತ್ಯಂತ ವಿಶ್ವಾಸಾರ್ಹ ರಾಜತಾಂತ್ರಿಕ ಮತ್ತು ಮಿಲಿಟರಿ ಅಧಿಕಾರಿಗಳನ್ನು ಪಾಕ್‌ಗೆ ಶೀಘ್ರದಲ್ಲಿಯೇ ಕಳುಹಿಸಲಿದ್ದಾರೆ. ಈ ಮೂಲಕ ತಾಲಿಬಾನ್ ಮತ್ತು ಇತರ ಉಗ್ರ ಸಂಘಟನೆಗಳಿಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಿ ಎಂಬ ಕಠಿಣ ಸಂದೇಶ ರವಾನಿಸಲಿದ್ದಾರೆ. ಹಾಲಿ ತಿಂಗಳಲ್ಲಿ ಮೊದಲಿಗೆ ಅಮೆರಿಕ ವಿದೇಶಾಂಗ ಸಚಿವ ರೆಕ್ಸ್ ಟಿಲ್ಲರ್ಸನ್ ಇಸ್ಲಾಮಾಬಾದ್‌ಗೆ ಭೇಟಿ ನೀಡಲಿದ್ದು, ಅದರ ಬೆನ್ನಲ್ಲೇ ರಕ್ಷಣಾ ಸಚಿವ ಜಿಮ್ ಮ್ಯಾಟಿಸ್ ತೆರಳಿ ಪಾಕಿಸ್ತಾನಕ್ಕೆ ತಾಕೀತು ಮಾಡಲಿದ್ದಾರೆ.
Advertisement
ಪಾಕ್‌ಗೆ ಕಠಿಣ ಸಂದೇಶ ರವಾನಿಸಲಿರುವ ಟ್ರಂಪ್
07:20 AM Oct 08, 2017 | |
Advertisement
Udayavani is now on Telegram. Click here to join our channel and stay updated with the latest news.