Advertisement
ವೃಷಭ: ಧೈರ್ಯ, ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯವೈಖರಿ. ಸಂಪತ್ತುವೃದ್ಧಿ.ದಾನಧರ್ಮದಲ್ಲಿಆಸಕ್ತಿ ಶ್ರದ್ಧೆ.ಬಂಧು-ಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.
Related Articles
Advertisement
ಕನ್ಯಾ: ಪರರಿಗೆ ಸಹಾಯ ಮಾಡುವಾಗ ಪೂರ್ವಪರ ವಿಚಾರಮಾಡಿನಿರ್ಣಯಮಾಡಿ.ಉದ್ಯೋಗ,ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುದು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.
ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ ಸಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧು-ಮಿತ್ರರ ಸಹಕಾರ.
ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ ಸಂಚಾರ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.
ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿನ ಸ್ಥಾನಮಾನ. ದಾಂಪತ್ಯ ತೃಪ್ತಿಕರ.
ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧು- ಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ.ದಾಂಪತ್ಯ ತೃಪ್ತಿಕರ. ಪಾಲುದಾರಿಕೆಯಲ್ಲಿಹೆಚ್ಚಿನಪ್ರಗತಿ.
ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿನ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ . ಆರೋಗ್ಯದಲ್ಲಿ ಉತ್ತಮ ಬದಲಾವಣೆ.
ಮೀನ: ದೂರ ಪ್ರಯಾಣ. ಜನರ ಸಹಕಾರ ಸಹಾಯ ದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತಧನಾಗಮನ. ಅವಿವಾಹಿತರಿಗೆ ವಿವಾಹಭಾಗ್ಯ.ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ