Advertisement

ಬಂಟ್ವಾಳ  : ತುಂಬೆ ಡ್ಯಾಮ್ ಗೆ ತ್ರಿವರ್ಣ ಬೆಳಕಿನ ವೈಭವ

09:53 AM Aug 13, 2022 | Team Udayavani |

ಬಂಟ್ವಾಳ : ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಮ್ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜದ ಬಣ್ಣಗಳ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

Advertisement

ಶಾಸಕರಾದ ಡಿ.ವೇದವ್ಯಾಸ ಕಾಮತ್ ಹಾಗೂ ಡಾ.ವೈ.ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮನಾಪ ಮೇಯರ್ ಪ್ರೇಮಾನಂದ ಶೆಟ್ಟಿಯವರ ಮುತುವರ್ಜಿಯಲ್ಲಿ ತ್ರಿವರ್ಣ ಧ್ವಜದ ಬಣ್ಣದ ಬೆಳಕು ಗಮನ ಸೆಳೆಯುತ್ತಿದೆ.

ಸಾರ್ವಜನಿಕರು ಅಗಸ್ಟ್ 13ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳ‌ಅಂತಸ್ತಿನಿಂದ ಸಂಜೆ 6ರಿಂದ 9ರ ವರೆಗೆ ಈ ತ್ರಿವರ್ಣ ಬೆಳಕನ್ನು ವೀಕ್ಷಣೆ ಮಾಡಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ  ತಿಳಿಸಿದ್ದಾರೆ.

ಇದನ್ನೂ ಓದಿ : ಕಾಫಿನಾಡಿನಲ್ಲಿ ಮಳೆಯ ಅವಾಂತರ : ಕೆಮ್ಮಣ್ಣುಗುಂಡಿ ಕಾಂಕ್ರೀಟ್ ರಸ್ತೆಯಲ್ಲಿ ಬಿರುಕು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next