Advertisement
ಮೃತ ಪೌರಕಾರ್ಮಿಕನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮಹಾನಗರ ಪಾಲಿಕೆ ಆವರಣದಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ಗಳನ್ನು ತೆರವುಗೊಳಿಸುವಂತೆ ಪಾಲಿಕೆ ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ನರಸಿಂಹಮೂರ್ತಿ ಫ್ಲೆಕ್ಸ್ ಗಳನ್ನು ತೆರವು ಮಾಡುತ್ತಿದ್ದರು.
Advertisement
ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ಪೌರಕಾರ್ಮಿಕ ಸ್ಥಳದಲ್ಲೆ ಸಾವು
11:19 AM Oct 10, 2019 | Mithun PG |
Advertisement
Udayavani is now on Telegram. Click here to join our channel and stay updated with the latest news.