Advertisement

Karnataka 2nd PUC Result 2024: ವಾಣಿಜ್ಯದಲ್ಲಿ ರಾಜ್ಯಕ್ಕೆ ಟಾಪರ್ ತುಮಕೂರಿನ ಜ್ಞಾನವಿ

03:31 PM Apr 10, 2024 | Team Udayavani |

ತುಮಕೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 20ನೇ ಸ್ಥಾನದಲ್ಲಿರುವ ತುಮಕೂರು 81.03% ಫಲಿತಾಂಶದೊಂದಿಗೆ ಕಳೆದ ಬಾರಿಗಿಂತ ಶೇಕಡ 7%ಗಿಂತ ಅಧಿಕ ಫಲಿತಾಂಶ ದಾಖಲಿಸಿದೆ.

Advertisement

ತುಮಕೂರು ವಿದ್ಯಾನಿಧಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ʻಜ್ಞಾನವಿ ಎಂʻ (597) ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್‌ ಆಗಿದ್ದಾರೆ.

ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿನಿಯನ್ನು ವಿದ್ಯಾವಾಹಿನಿ ಸಮೂಹ ಸಂಸ್ಥೆ ಕಾರ್ಯದರ್ಶಿ ಎನ್‌ ಬಿ ಪ್ರದೀಪ್‌ ಕುಮಾರ್‌ ಅಭಿನಂದಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next