Advertisement

ಉಕ್ಕಿ ಹರಿಯುತ್ತಿರುವ ತುಂಗಭದ್ರಾ: ವಿಠಲಾಪುರದಲ್ಲಿ 16 ಮನೆಗಳು ಜಲಾವೃತ, ಕಾಳಜಿ ಕೇಂದ್ರ ಆರಂಭ

08:40 AM Aug 02, 2024 | Team Udayavani |

ಗದಗ: ತುಂಗಭದ್ರಾ ನದಿಯ ಪ್ರವಾಹದಿಂದ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮಕ್ಕೆ ನೀರು ನುಗ್ಗಿದ್ದು, ತಗ್ಗು ಪ್ರದೇಶದಲ್ಲಿರುವ 16 ಮನೆಗಳು ಜಲಾವೃತಗೊಂಡಿವೆ.

Advertisement

ವಿಠಲಾಪುರ ಗ್ರಾಮದ 40 ಜನರನ್ನು ಸ್ಥಳೀಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸ್ಥಳಾಂತರಿಸಿ ಕಾಳಜಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: BJP-JDS ದೋಸ್ತಿ ಸಂಧಾನ: ನಾಳೆ ಪಾದಯಾತ್ರೆ; ಎಚ್‌ಡಿಕೆ ಮುನಿಸು ತಣಿಸಿದ ಬಿಜೆಪಿ

Advertisement

Udayavani is now on Telegram. Click here to join our channel and stay updated with the latest news.

Next