Advertisement

ಕಿರುತೆರೆ ನಟ ಯಲಹಂಕ ಬಾಲಾಜಿ ವಿಧಿವಶ

08:07 PM Jul 20, 2022 | Team Udayavani |

ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಯಲಹಂಕ ಬಾಲಾಜಿ ಅವರು ಬುಧವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

Advertisement

ನಟನಾಗಿ ಫೋಟೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದ ಬಾಲಾಜಿ ಅವರು ಆಸಕ್ತಿ ಹೊಂದಿದ್ದರು. ಮಾಯಾಮೃಗ, ಮುಕ್ತ ಮುಕ್ತ, ಮಹಾ ಪರ್ವ, ಮನ್ವಂತರ, ಮುಕ್ತ, ಮಿಂಚು, ‘ಮಗಳು ಜಾನಕಿ, ಚಂದಿರ ಸೇರಿ ಹಲವು ಧಾರಾವಾಹಿಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ಜನಪ್ರಿಯರಾಗಿದ್ದರು.

ಪ್ರಖ್ಯಾತ ನಿರ್ದೇಶಕ ಟಿ.ಎನ್‌.ಸೀತಾರಾಂ ಅವರ ಆಪ್ತರಾಗಿದ್ದ ಅವರು ಅವರ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸೀತಾರಾಂ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next