Advertisement
ಇದನ್ನು ನಾವು ದೆಹಲಿ ಮೂಲದ ವ್ಯಕ್ತಿಯೊಬ್ಬರಿಂದ ಖರೀದಿಸಿದ್ದು, ಇದನ್ನು ಮಾರಾಟಕ್ಕಿಟ್ಟಿದ್ದೇವೆ ಎಂದೂ ಹೇಳಿದ್ದಾರೆ. ಬಾಲ್ಯದಿಂದಲೂ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಈ ಮಕ್ಕಳು, ಭಾರತದ ಬಗ್ಗೆಯೂ ವಿಡಿಯೋಗಳನ್ನು ಮಾಡಿದ್ದಾರೆ. ತಮ್ಮ ವೆಬ್‌ಸೈಟ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ತಂತ್ರಜ್ಞಾನ ಕಲಿಯುವುದರಲ್ಲಿ ಆಸಕ್ತಿ ಹೊಂದಿರುವ ನಾವು, ಜಿಯೋಹಾಟ್‌ಸ್ಟಾರ್ ಡೊಮೈನ್ ಖರೀದಿಸಿದ್ದೇವೆ. ನಮಗೆ ಇದನ್ನು ಮಾರುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ. ನ್ಯಾಯಯುತವಾಗಿ ಮಾರುತ್ತೇವೆ ಎಂದಿದ್ದಾರೆ. ಇದಕ್ಕೂ ಮೊದಲು ಭಾರತದ ಟೆಕಿಯೊಬ್ಬರು ಈ ಡೊಮೈನ್ ಬೇಕಿದ್ದರೆ 1 ಕೋಟಿ ರೂ. ನೀಡುವಂತೆ ಹೇಳಿದ್ದರು. ಜಿಯೋ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಬೆನ್ನಲ್ಲೇ ಅವರು ಸುಮ್ಮನಾಗಿದ್ದರು.
Advertisement
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
09:13 PM Oct 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.