Advertisement
ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಮುಖ್ಯಮಂತ್ರಿಗಳ ಆಹ್ವಾನದ ಮೇರೆಗೆ ಬೆಂಗಳೂರಿನಲ್ಲಿ ಶರಣಾಗಲಿದ್ದಾರೆ.
Related Articles
Advertisement
ಚಿಕ್ಕಮಗಳೂರು ಆಗಮಿಸಿದ ಸಂಘಟನೆ ಮುಖಂಡರು ಬೆಂಗಳೂರಿನತ್ತ ಮುಖ ಮಾಡಿದ್ದಾರೆ.
ಬೆಂಗಳೂರಿಗೆ ತೆರಳುವ ವಿಚಾರವನ್ನು ಶಾಂತಿಗಾಗಿ ಎಂದು ನಾಗರಿಕ ವೇದಿಕೆ ಮುಖಂಡ ಕೆ.ಎಲ್.ಅಶೋಕ್ ಘೋಷಿಸಿದರು.
ಮುಂಡಗಾರು ಲತಾ ಸಹೋದರ ಶೇಷೇಗೌಡ ಹೇಳಿಕೆ:
ಚಿಕ್ಕಮಗಳೂರು: ನಮ್ಮ ತಂದೆ-ತಾಯಿಗೆ ಮುಂಡಗಾರು ಲತಾ ಕೊನೆ ಮಗಳು. ವ್ಯವಸ್ಥೆಯ ವಿರುದ್ಧ ಹೋರಾಡಲು 24 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದಳು. ಈಗ ಮುಖ್ಯವಾಹಿನಿಗೆ ಬಂದಿರುವುದು ಸಂತೋಷ ತಂದಿದೆ. ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು. -ಮುಂಡಗಾರು ಲತಾ ಸಹೋದರ ಶೇಷೇಗೌಡ