Advertisement
ಚಿತ್ರದುರ್ಗ ಮೂಲದ ಫಾರಿಶ್ ಶರ್ಮಾ(19), ಧನುಷ್ (20) ಬಂಧಿತ ಆರೋಪಿಗಳು. ಯಮಹಾ ಅರ್ ಎಕ್ಸ್ ,ಬಜಾಜ್ ಪಲ್ಸರ್ ಬೈಕ್ ಗಳನ್ನು ಆರೋಪಿತಗಳಿಂದ ಸ್ವಾಧೀನಪಡಿಸಕೊಳ್ಳಲಾಗಿದೆ.
Related Articles
Advertisement
ಆರೋಪಿಯ ಪತ್ತೆ ಕಾರ್ಯದಲ್ಲಿ ಭಾಗವಹಿಸಿದವರು:
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ರವರ ಮಾರ್ಗದರ್ಶನದಂತೆ ಅಂಶುಕುಮಾರ್, ಉಪ ಪೊಲೀಸ್ ಆಯುಕ್ತರು, ಕಾನೂನು, ಸುವ್ಯವಸ್ಥೆ ಮತ್ತು ದಿನೇಶ್ ಕುಮಾರ್ ಬಿ.ಪಿ., ಉಪ ಪೊಲೀಸ್ ಆಯುಕ್ತರು, ಅಪರಾಧ ಮತ್ತು ಸಂಚಾರ ರವರ ನಿರ್ದೇಶನದಂತೆ ಹಾಗೂ ಮಹೇಶ್ ಕುಮಾರ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗರವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.