Advertisement
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಎಂ ಗೌತಮ್ ಕುಮಾರ್ ಅವರನ್ನು ಮೇಯರ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿತ್ತು. ಅವರು ಮಂಗಳವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದ್ದರು ಕೂಡಾ. ಆದರೆ ಇದಾದ ಸ್ವಲ್ಪ ಸಮಯದ ನಂತರ ಪದ್ಮನಾಭ ರೆಡ್ಡಿಯವರು ಕೂಡಾ ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
Related Articles
Advertisement
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 257 ಸ್ಥಾನಗಳಿದ್ದು, ಮ್ಯಾಜಿಕ್ ನಂಬರ್ 129 ಆಗಿದೆ. ಸದ್ಯ ಬಿಜೆಪಿಯಲ್ಲಿ 125 ಸದಸ್ಯರಿದ್ದು, ಕಾಂಗ್ರೆಸ್ 104 ಸದಸ್ಯರಿದ್ದಾರೆ. ಜೆಡಿಎಸ್ 21 ಮತ್ತು ಇತರೆ 7 ಜನ ಸದಸ್ಯರಿದ್ದಾರೆ