Advertisement
ಬೆಂಗಳೂರಿನ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿ ಸಿದ್ದು, ಪ್ರಾಥಮಿಕ ಸಂಪರ್ಕಿತರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಜಿನೋಮಿಕ್ ಸೀಕ್ವೆನ್ಸ್‌ನಿಂದ ರೂಪಾಂತರಿ ವೈರಾಣು ಪತ್ತೆ ಮಾಡಲಾಗುತ್ತಿದೆ. ಡೆಲ್ಟಾ ಪ್ಲಸ್ ವೈರಾಣುವಿನ ಪತ್ತೆಗೆ ರಾಜ್ಯ ದಲ್ಲಿ 6 ಪ್ರಯೋಗಾ ಲಯಗಳನ್ನುರೂಪಿಸಲಾಗು ತ್ತಿದೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ತಿಳಿಸಿ ದ್ದಾರೆ. ಹಾಗೆಯೇ ಮೈಸೂರಿನಲ್ಲಿ ಪತ್ತೆಯಾದ ಮತ್ತೂಂದು ಪ್ರಕರಣದ ಮೂಲ ತಮಿಳುನಾಡು ಆಗಿದ್ದು, ತಾಂತ್ರಿಕವಾಗಿ ರಾಜ್ಯಕ್ಕೆ ಸೇರಿಸಿಲ್ಲ. ಹೀಗಾಗಿ ರಾಜ್ಯದಲ್ಲಿ ಎರಡು ಪ್ರಕರಣ ಎಂದು ಪರಿಗಣಿಸಲಾಗಿದೆ.
Advertisement
ರಾಜ್ಯದಲ್ಲಿ ಡೆಲ್ಟಾ ಎರಡು ಪ್ರಕರಣ ಪತ್ತೆ
12:40 AM Jun 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.