Advertisement

Earthquakes: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಜನತೆಯನ್ನು ಬೆಚ್ಚಿ ಬೀಳಿಸಿದ ಎರಡು ಭೂಕಂಪ

09:06 AM Mar 21, 2024 | Team Udayavani |

ಮಹಾರಾಷ್ಟ್ರ: ಗುರುವಾರ ಮುಂಜಾನೆ ಮಹಾರಾಷ್ಟ್ರದ ಹಿಂಗೋಲಿ ನಗರದಲ್ಲಿ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪಗಳು ಸಂಭವಿಸಿವೆ.

Advertisement

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, 4.5 ತೀವ್ರತೆಯ ಮೊದಲ ಕಂಪನವು ಸುಮಾರು 06.08 ಗಂಟೆಗೆ ಸಂಭವಿಸಿದ್ದು ಇದಾದ ಹತ್ತು ನಿಮಿಷಗಳಲ್ಲಿ 3.6 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿದೆ ಎಂದು ಹೇಳಿದ್ದಾರೆ.

ಭೂಕಂಪದಿಂದ ಯಾವುದೇ ಆಸ್ತಿ-ಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ: ದೆಹಲಿಯಲ್ಲಿ ಎರಡು ಅಂತಸ್ತಿನ ಹಳೆಯ ಕಟ್ಟಡ ಕುಸಿದು ಇಬ್ಬರು ಮೃತ್ಯು, ಓರ್ವನಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next