Advertisement

Maldives ಸ್ಫೋಟ: ಇಬ್ಬರು ಭಾರತೀಯರು ಕಾರ್ಮಿಕರು ಬಲಿ

08:44 PM Oct 22, 2023 | Team Udayavani |

ಮಾಲೆ:ಮಾಲ್ಡೀವ್ಸ್‌ನ ಹಾ ಧಾಲ್‌ ಮಕನುಧೂ ಮೀನು ಮಾರುಕಟ್ಟೆಯ ಸಮೀಪ ಶನಿವಾರ ಸಂಜೆ ಪ್ರಬಲ ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಕಾರ್ಮಿಕರು ಮೃತಪಟ್ಟಿದ್ದಾರೆ.

Advertisement

ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಕಚೇರಿ ಈ ಮಾಹಿತಿ ನೀಡಿದೆ. ಗ್ಯಾಸ್‌ ಸಿಲಿಂಡರ್‌ ಸ್ಫೋಟದಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೃತರು ಮಾಲ್ಡೀವ್ಸ್‌ನಲ್ಲಿ ಏರ್‌ಪೋರ್ಟ್‌ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯ ಭಾಗವಾಗಿದ್ದರು ಎಂದು ಹೇಳಲಾಗಿದೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ.

 

Advertisement

Udayavani is now on Telegram. Click here to join our channel and stay updated with the latest news.

Next