Advertisement

ಪುಲ್ವಾಮಾದಲ್ಲಿ ಜೆಇಎಂ ಉಗ್ರರ 2 ಅಡಗು ತಾಣ ನಾಶ

03:36 PM Oct 27, 2017 | Team Udayavani |

ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್‌ನಲ್ಲಿ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಎರಡು ಅಡಗುದಾಣಗಳನ್ನು ಭದ್ರತಾ ಪಡೆಗಳು ನಾಶ ಮಾಡಿವೆ. 

Advertisement

ಈ ಪ್ರದೇಶದಲ್ಲೇ ಅಡಗಿರಬಹುದಾದ ಉಗ್ರರಿಗಾಗಿ ಈಗ ವ್ಯಾಪಕ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆ ಮುಗಿದ ಬಳಿಕ ಅದರ ಪೂರ್ಣ ವಿವರಗಳನ್ನು ಮಾಧ್ಯಮಕ್ಕೆ ತಿಳಿಸಲಾಗುವುದು ಎಂದು ಸೇನಾ ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next