Advertisement

Haveri; ಗ್ಯಾಂಗ್ ರೇಪ್ ಪ್ರಕರಣದ ಮತ್ತಿಬ್ಬರು ಆರೋಪಿಗಳ ಬಂಧನ

11:04 AM Jan 15, 2024 | Team Udayavani |

ಹಾವೇರಿ: ಹಾನಗಲ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳ ಬಂಧಿಸಿದ್ದಾರೆ.

Advertisement

ಸಂತೆ ವ್ಯಾಪಾರ ಮಾಡುತ್ತಿದ್ದ 29 ವರ್ಷದ ಸಾದಿಕ್ ಬಾಬುಸಾಬ್ ಅಗಸಿಮನಿ ಮತ್ತು ಹೋಟೆಲ್ ಕೆಲಸ ಮಾಡುತ್ತಿದ್ದ 19 ವರ್ಷದ ಶೋಯೆಬ್ ಬಂಧಿತರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಏಳು ಆರೋಪಿಗಳ ಬಂಧನವಾಗಿದೆ.

ಮತ್ತೋರ್ವ ಆರೋಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next