Advertisement

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

08:50 PM Aug 07, 2022 | Team Udayavani |

ಪುತ್ತೂರು: ಬಿಜೆಪಿ ಯುವಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಬಂಧಿತರು ಸುಳ್ಯದ ನಾವೂರು ನಿವಾಸಿ ಅಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ  ನೌಫಲ್ (28) ಎನ್ನಲಾಗಿದೆ.

ಇದನ್ನೂ ಓದಿ: ಮಂಗಳೂರು: ಆ. 14ರ ವರೆಗೆ ಸೆಕ್ಷನ್‌ 144 ಮುಂದುವರಿಕೆ

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಇದುವರೆಗೆ ಬಂಧಿಸಿದಂತಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next