Advertisement

ಪಠಾಕಿ ತಯಾರಿಕೆಯ ಮನೆಗೆ ಬೆಂಕಿ: ಇಬ್ಬರ ದುರ್ಮರಣ

10:10 AM Oct 20, 2019 | keerthan |

ಗುನಾ: ಪಟಾಕಿ ತಯಾರಿಸುತ್ತಿದ್ದ ಮನೆಗೆ ಬೆಂಕಿ ತಗುಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Advertisement

ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮೀರ್ (18) ಮತ್ತು ರುಷ್ಕರ್ (26) ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು.

Advertisement

Udayavani is now on Telegram. Click here to join our channel and stay updated with the latest news.

Next