Advertisement

ಚಿಕ್ಕಮಗಳೂರು: ಬ್ರಿಟನ್ ನಿಂದ ಆಗಮಿಸಿದ ಇಬ್ಬರಿಗೆ ಕೋವಿಡ್ ಪಾಸಿಟಿವ್!

03:03 PM Dec 25, 2020 | keerthan |

ಚಿಕ್ಕಮಗಳೂರು: ಬ್ರಿಟನ್ ನಿಂದ ಜಿಲ್ಲೆಗೆ ಆಗಮಿಸಿದ ಇಬ್ಬರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

Advertisement

ಕಳೆದೊಂದು ವಾರದ ಹಿಂದೆ ಇಂಗ್ಲೆಂಡ್ ನಿಂದ 17 ಮಂದಿ ಜಿಲ್ಲೆಗೆ ಆಗಮಿಸಿದ್ದು, ಇವರ ರಕ್ತ, ಗಂಟಲ ದ್ರವದ ಮಾದರಿಯನ್ನು ಪ್ರಯೊಗಾಲಯಕ್ಕೆ ಕಳುಹಿಸಲಾಗಿತ್ತು. ಶುಕ್ರವಾರ ಇವರ ವರದಿ ಬಂದಿದ್ದು, 17 ಮಂದಿ ಪೈಕಿ ಇಬ್ಬರಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಇದನ್ನೂ ಓದಿ:ರಾತ್ರಿ ಕರ್ಫ್ಯೂನಿರ್ಧಾರ ಮಾಡಿದ್ದು ಆ ಸಚಿವ, ಅವರಿಗೇನಾದರೂ ಪರಿಜ್ಞಾನ ಇದೆಯೇ? ಡಿಕೆಶಿ ತರಾಟೆ

ಸೋಂಕಿತರನ್ನು ನಗರದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next