Advertisement
ಬೋಳಂತೂರು ಸಮೀಪದ ನಾರ್ಶದಿಂದ ಲಾರಿಯಲ್ಲಿ ಸುಮಾರು 15 ಟನ್ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡಲಾಗುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ಆರೋಪಿ ಮತ್ತು 313 ಗೋಣಿಗಳ 15 ಟನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿತ್ತು.
Advertisement
ವಿಟ್ಲ: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ; ಎರಡು ನ್ಯಾಯಬೆಲೆ ಅಂಗಡಿ ಅಮಾನತು
01:09 AM Jun 24, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.