Advertisement
ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಬೆಳಿಗ್ಗೆ 11 ಗಂಟೆಯ ಒಳಗೆ ಕಚೇರಿಗೆ ಆಗಮಿಸಿ ಟೋಕನ್ ಪಡೆಯಬೇಕು ಹಾಗೂ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಪತ್ರಿಕಾ ಪಿರಿಯಾಪಟ್ಟಣ ಅಬಕಾರಿ ನಿರೀಕ್ಷಕ ಧರ್ಮರಾಜ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Advertisement
ಮಾ. 8 ರಂದು ದ್ವಿಚಕ್ರ ವಾಹನಗಳ ಬಹಿರಂಗ ಹರಾಜು
07:27 PM Mar 06, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.