Advertisement

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

09:02 AM Jun 25, 2024 | Team Udayavani |

ರಾಮನಗರ: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನವನ್ನು ಕಳವು ಮಾಡಿದ ಘಟನೆ ರಾಮನಗರದ ಐಜೂರು ಬಡಾವಣೆಯಲ್ಲಿ ಸೋಮವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

Advertisement

ಸೋಮವಾರ ತಡರಾತ್ರಿ ಸುಮಾರು ಎರಡು ಗಂಟೆಯ ವೇಳೆಗೆ ಸ್ಕೋಟಿ ಯಲ್ಲಿ ಬಂದ ಮೂವರು ಕಳ್ಳರು ಐಜೂರು ಬಡಾವಣೆಯಲ್ಲಿ ಮನೆಯ ಬಳಿ ನಿಲ್ಲಿಸಿದ್ದ ದ್ವಿ ಚಕ್ರ ವಾಹನವನ್ನು ಕಳವು ಮಾಡಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಕಳ್ಳರು ಕಳ್ಳತನ ನಡೆಸಿರುವ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Hospitalised: ನೀರಿಗಾಗಿ ಉಪವಾಸ: ಹದಗೆಟ್ಟ ಆರೋಗ್ಯ… ಆಸ್ಪತ್ರೆ ದಾಖಲಾದ ಸಚಿವೆ ಅತಿಶಿ

Advertisement

Udayavani is now on Telegram. Click here to join our channel and stay updated with the latest news.

Next