Advertisement
ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಯಾವುದೇ ಕಟ್ ಹೇಳದೆ, ಯು/ಎ ಪ್ರಮಾಣ ಪತ್ರ ನೀಡಿದೆ. ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರೀತ್ ಹಾಸನ್ ಅವರೇ ಚಿತ್ರಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಅವರಿಗೆ ಸಹ ನಿರ್ದೇಶಕರಾಗಿ ಚಂದ್ರ ಅಂತ, ಕೆಲಸ ಮಾಡಿದರೆ, ಶ್ರೀನಿವಾಸ್ ಅವರ ಛಾಯಾಗ್ರಹಣವಿದೆ.
Advertisement
ಗಹನ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ
11:35 AM Dec 12, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.