Advertisement

ಯುಎಇ: ಮುಂದಿನ ಒಂದು ತಿಂಗಳ ಕಾಲ ಡ್ರೋನ್‌ಗೆ ನಿಷೇಧ

08:14 PM Jan 23, 2022 | Team Udayavani |

ಅಬುಧಾಬಿ: ಮುಂದಿನ ಒಂದು ತಿಂಗಳ ಕಾಲ ಯುಎಇ ವ್ಯಾಪ್ತಿಯಲ್ಲಿ ಡ್ರೋನ್‌ ಬಳಕೆ ಮಾಡುವುದನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ.

Advertisement

ಕೆಲ ದಿನಗಳ ಹಿಂದಷ್ಟೇ ಯೆಮೆನ್‌ ಹೌತಿ ಬಂಡುಕೋರರು ಅಬುಧಾಬಿಯ ತೈಲ ಸಂಗ್ರಹಾಗಾರಗಳ ಮೇಲೆ ಡ್ರೋನ್‌ ದಾಳಿ ನಡೆಸಿ ದ್ದರಿಂದ, ಇಬ್ಬರು ಭಾರತೀಯರು ಸೇರಿದಂತೆ ಮೂವರು ಅಸುನೀಗಿದ ಘಟನೆ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ.

ಆದರೆ, ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಇರುವ ಅಧಿಕೃತ ಆದೇಶದಲ್ಲಿ ದಾಳಿಯ ಅಂಶವನ್ನು ಉಲ್ಲೇಖಿಸಲಾಗಿಲ್ಲ.

ಇದನ್ನೂ ಓದಿ:ಸೋಡಿಗದ್ದೆ ದೇವಿಯ ವಾರ್ಷಿಕ ಜಾತ್ರೆ ಆರಂಭ : ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಮುಖ

 

Advertisement
Advertisement

Udayavani is now on Telegram. Click here to join our channel and stay updated with the latest news.

Next