Advertisement

ಆ.5ರ ಬಳಿಕ ಭಾರತ ಸೇರಿ ಆರು ರಾಷ್ಟ್ರಗಳ ಪ್ರಯಾಣಿಕರಿಗೆ ಯುಎಇಗೆ ಪ್ರಯಾಣಿಸಲು ಅವಕಾಶ

07:49 PM Aug 03, 2021 | Team Udayavani |

ದುಬೈ: ಭಾರತ ಸೇರಿದಂತೆ ಆರು ರಾಷ್ಟ್ರಗಳಿಂದ ಯುಎಇಗೆ ಆಗಮಿಸಲು ಕೊನೆಗೂ ಪ್ರಯಾಣಿಕರಿಗೆ ಅನುಮತಿ ನೀಡಲಾಗಿದೆ.

Advertisement

ಆ.5ರ ಬಳಿಕ ಲಸಿಕೆಯ ಎರಡು ಡೋಸ್‌ ಪಡೆದುಕೊಂಡವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ಲಸಿಕೆ ಪಡೆದು 14 ದಿನಗಳು ಕಳೆದ ಬಳಿಕ ಪ್ರಯಾಣ ಶುರು ಮಾಡಬಹುದು. ಜತೆಗೆ ಪ್ರಯಾಣಿಕರು ಲಸಿಕೆ ಹಾಕಿಸಿಕೊಂಡ ಬಗ್ಗೆ ಪ್ರಮಾಣಪತ್ರವನ್ನೂ ತಮ್ಮ ಜತೆಗೆ ಇರಿಸಿಕೊಳ್ಳಬೇಕಾಗಿದೆ.

ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ನೈಜೀರಿಯಾ ಮತ್ತು ಉಂಗಾಂಡಗಳಿಗೆ ಈ ನಿಯಮ ಅನ್ವಯವಾಗಲಿದೆ.

ಇದನ್ನೂ ಓದಿ :ಜೀವನ ಪರ್ಯಂತ ಪಶ್ಚಾತ್ತಾಪ ಪಡುವೆ: ಅಪಘಾತದಲ್ಲಿ ಸ್ನೇಹಿತೆ ಸಾವಿಗೆ ನಟಿ ಯಶಿಕಾ ಕಣ‍್ಣೀರು

Advertisement

Udayavani is now on Telegram. Click here to join our channel and stay updated with the latest news.

Next