Advertisement

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

12:59 AM Jul 27, 2024 | Team Udayavani |

ಉಡುಪಿ: ಸುಮಾರು 36 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ, ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಚಿನ್ನುವಾಡು (55) ಎಂಬಾತನನ್ನು ಉಡುಪಿ ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Advertisement

ಈತನ ವಿರುದ್ಧ ಶ್ರೀಗಂಧ ಕಳ್ಳತನಕ್ಕೆ ಸಂಬಂಧಿಸಿ 1990ರಲ್ಲಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಹೊಳೆಹೊನ್ನೂರು ಹಕ್ಕಿಪಿಕ್ಕಿ ಕ್ಯಾಂಪ್‌ನಲ್ಲಿ ಬಂಧಿಸಲಾಗಿದೆ.

ಆತನಿಗೆ ಶುಕ್ರವಾರ ಉಡುಪಿ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next