Advertisement
ಮೃತರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. 17 ವರ್ಷಗಳಿಂದ ಮಣಿಪಾಲ ಪ್ರಸ್ನಲ್ಲಿ ಉದ್ಯೋಗಿಯಾಗಿದ್ದರು. ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 2 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. Advertisement
Udupi: ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
11:54 PM Sep 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.