Advertisement
ಕಾಮಗಾರಿ ಕುರಿತು ಜನರ ಅಭಿಪ್ರಾಯ, ಅಧಿಕಾರಿಗಳಿಂದ ಮಾಹಿತಿಯನ್ನೂ ಈಗಾಗಲೇ ಸಂಗ್ರ ಹಿಸಲಾಗಿದೆ. ಮೇಲ್ಸೇತುವೆ ಕಾಮಗಾರಿಯಲ್ಲಿ ಕೆಲವು ಕಡೆ ಪಿಲ್ಲರ್ಗಳು ಬೇಕೆಂಬ ಬಗ್ಗೆ ಬೇಡಿಕೆ ಇದೆ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಆದರೆ ಯಾವುದೇ ಕಾರಣಕ್ಕೂ ಕಾಮಗಾರಿ ಸ್ಥಗಿತಗೊಳ್ಳದು ಎಂದು ಸ್ಪಷ್ಟಪಡಿಸಿದರು. Advertisement
Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ
01:03 AM Dec 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.