Advertisement
ಮಂಗಳೂರಿನಿಂದ ಮಣಿಪಾಲಕ್ಕೆ ಆಗಮಿಸುತ್ತಿದ್ದ ಖಾಸಗಿ ಎಕ್ಸ್ ಪ್ರೆ ಸ್ ಬಸ್ ಗೆ ಇಂದ್ರಾಳಿ ಡಿವೈಡರ್ ಬಳಿ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಬಸ್ ನ ಅಡಿ ಭಾಗಕ್ಕೆ ಹೋಗಿದೆ. ಘಟನಾ ಸ್ಥಳದಲ್ಲಿ ಕೆಲವು ಕಾಲ ಟ್ರಾಫಿಕ್ ದಟ್ಟನೆ ಉಂಟಾಯಿತು. ಮಣಿಪಾಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸಂಚಾರ ದಟ್ಟನೆ ನಿಯಂತ್ರಿಸಿದರು. ಗಾಯಾಳು ಬೈಕ್ ಸವಾರನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. Advertisement
Udupi: ಇಂದ್ರಾಳಿಯಲ್ಲಿ ಬಸ್ ಗೆ ಬೈಕ್ ಢಿಕ್ಕಿಯಾಗಿ ಸವಾರ ಗಂಭೀರ
05:58 PM Feb 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.